ಮುಂಬೈ : ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರು ನಟಿಸುತ್ತಿರುವ ‘ಥಗ್ಸ್ ಆಫ್ ಹಿಂದೂಸ್ತಾನ್ ‘ ಚಿತ್ರಕ್ಕಾಗಿ ನಿರ್ಮಾಣ ಮಾಡಲಾಗುತ್ತಿರುವ ಎರಡು ಬೃಹತ್ ಹಡಗುಗಳು ಇದೀಗ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.