ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಹಾಗೂ ಅಮಿರ್ ಖಾನ್ ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆಲ ಮೂಲಗಳ ಪ್ರಕಾರ ಬಿಗ್ ಬಿ ಈಗಾಗ್ಲೇ ಚಿತ್ರಕ್ಕೆ ಸಹಿ ಹಾಕಿದ್ದಾರಂತೆ... ಈ ಚಿತ್ರದಲ್ಲಿ ಪಿಕೆ ನಟ ಅಮಿರ್ ಖಾನ್ ಕೂಡ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.