ಬೆಂಗಳೂರು: 2018-2019 ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು. ಕುರಿ, ಮೇಕೆ ಸಾಕಾಣಿಕೆಗೆ ಸಾಲಮನ್ನಾ. ರಾಜ್ಯದ 16 ಜಿಲ್ಲೆಗಳಲ್ಲಿ ಕುರಿ ರೋಗ ತಪಾಸಣಾ ಕೇಂದ್ರ. ಮಹಿಳಾ ಸುರಕ್ಷತೆಗಾಗಿ 1000 ಬಸ್ ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ. ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್. ರಾಜ್ಯದ 19.60 ಲಕ್ಷ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಿಕೆ. ತಿರುಮಲದಲ್ಲಿ 20 ಕೋಟಿ