ನವದೆಹಲಿ: ಇಂದು ಬಜೆಟ್ ಮಂಡಿಸಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಹೊಸ ದಾಖಲೆಯೊಂದಕ್ಕೆ ನಾಂದಿ ಹಾಡಲಿದ್ದಾರೆ. ಅದೇನು ಗೊತ್ತಾ? ಅರುಣ್ ಜೇಟ್ಲಿ ಸಂಸತ್ತಿನಲ್ಲಿ ಹಿಂದಿ ಭಾಷೆಯಲ್ಲಿ ಬಜೆಟ್ ಮಂಡಿಸುವ ಸಾಧ್ಯತೆಯಿದೆ. ಇದರೊಂದಿಗೆ ಈ ರೀತಿ ಮಾಡಿದ ಮೊದಲ ವಿತ್ತ ಸಚಿವ ಎಂಬ ದಾಖಲೆ ಮಾಡಲಿದ್ದಾರೆ. ಇದು ಈ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಬಜೆಟ್ ಆಗಲಿದೆ.ಹಿಂದಿಯಲ್ಲಿ ಬಜೆಟ್ ಓದುವ ಮೂಲಕ ಈ ಬಜೆಟ್ ಜನ ಸಾಮಾನ್ಯರಿಗೆ ಎಂದು ಸಂದೇಶ ನೀಡುವ