ನವದೆಹಲಿ: ನೋಟು ನಿಷೇಧ ಸೇರಿದಂತೆ ಪ್ರಧಾನಿ ಮೋದಿ ಸರ್ಕಾರದ ಹೊಸ ಹೊಸ ಆರ್ಥಿಕ ಆವಿಷ್ಕಾರದ ಫಲಿತಾಂಶ ಈ ಬಾರಿ ಮಂಡನೆಯಾಗುವ ಬಜೆಟ್ ನಲ್ಲಿ ತಿಳಿಯಲಿದೆ. ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ ಆದಾಯ ಸಂಗ್ರಹಣೆಯಲ್ಲಿ ಹೆಚ್ಚಳವಾಗಿದೆ ಎಂದಿದ್ದಾರೆ. 2018 ರಲ್ಲಿ ಆರ್ಥಿಕ ಅಭಿವೃದ್ಧಿ ದರ ಶೇ. 6.75 ರಷ್ಟಾಗಲಿದೆ ಎಂದು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. 2020 ರ ವೇಳೆಗೆ ಇದು ಶೇ. 7.2 ದಾಟಬಹುದು ಎಂದು ಅವರು