ನವದೆಹಲಿ: ಲೋಕಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಇಂದಿನಿಂದ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಈ ಸಾಲಿನ ಬಜೆಟ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಬಜೆಟ್ ಆಗಬಹುದೆಂದು ಲೆಕ್ಕಾಚಾರ ಹಾಕಲಾಗಿದೆ.ಚುನಾವಣೆ ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಗ್ರಾಮೀಣಾಭಿವೃದ್ಧಿ, ನಿರುದ್ಯೋಗಿಳಿಗೆ ಬಂಪರ್ ಕೊಡುಗೆ ನೀಡಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ರಾಷ್ಟ್ರತಿಗಳೂ ಅಧಿವೇಶನಕ್ಕೆ ಮೊದಲು ನಡೆಸಿದ ಭಾಷಣದಲ್ಲಿ ಇದು ರೈತರ ಶ್ರೇಯೋಭಿವೃದ್ಧಿಗೆ ಮೀಸಲಾಗುವ ಬಜೆಟ್