ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು ಮಾಡಲಿದ್ದಾರೆ.