ದೆಹಲಿ: ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ತೆರಿಗೆಪಾವತಿಯಲ್ಲಿ ಹಿರಿಯ ನಾಗರಿಕರಿಗೆ ರಿಲೀಫ್ ನೀಡಲಾಗಿದೆ.