ಮೇಷ : ಈ ರಾಶಿಯವರು ವಿಶೇಷ ಸಂದರ್ಭಗಳಲ್ಲಿ ತುಂಬಾ ತಮಾಷೆಯ ಗುಣವನ್ನು ಹೊಂದಿರುತ್ತಾರೆ. ತಾವು ನಕ್ಕು ಇತರರನ್ನು ನಗಿಸುವ ಸ್ವಭಾವದವರು. ಧಾರ್ಮಿಕ ಮತ್ತು ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಹೊಂದಿರುತ್ತಾರೆ. ಆಕರ್ಷಕ ವಸ್ತುಗಳನ್ನು ಉಡುಗೊರೆಯಾಗಿ ಬಯಸುತ್ತಾರೆ. ಯಾವುದೇ ಉದ್ಯೋಗದಲ್ಲಿರಲಿ ತುಂಬಾ ಬಿಜಿಯಾಗಿರಲು ಬಯಸುತ್ತಾರೆ.