ಬೆಂಗಳೂರು: 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಬೇಕೇ, ಬೇಡವೇ ಎಂಬ ಕುರಿತು ಇಂದು ತೀರ್ಮಾನವಾಗುವ ಸಾಧ್ಯತೆಯಿದೆ.