ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೊಂಕಿನ ಪ್ರಕರಣಗಳಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 35,178 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 35,178 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ3,22,85,857ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 440 ಮಂದಿ ಮೃತಪಟ್ಟಿದ್ದು, ಈ ಮೂಲಕ