ನವದೆಹಲಿ(ಆ.09): ಕೊರೋನಾ ವೈರಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಡೆಲ್ಟಾ ಪ್ಲಸ್ ವೈರಸ್ ಕೂಡ ಕಾಣಿಸಿಕೊಳ್ಳುತ್ತಿದೆ. ಇಂದು ದೇಶದ ಹೊಸ ಕೊರೋನ ಸಂಖ್ಯೆ 39,070 , ಇನ್ನು 491 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.