ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಣಿಸಿಕೊಂಡಿದ್ದು, ಮಕ್ಕಳಲ್ಲಿ ಕೆಮ್ಮು, ನೆಗಡಿ, ಕಫ, ಜ್ವರ ಕಾಣಿಸಿಕೊಳ್ಳುತ್ತಿದೆ. ನ್ಯುಮೋನಿಯಾ, ಡಿಂಘಿ, ಅಸ್ತಮಾ, ಬ್ರಾಂಕೈಟಿಸ್, ಉಸಿರಾಟದ ಸಮಸ್ಯೆಯಿಂದ ಹೆಚ್ಚಿನ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ.