ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, 7ರಿಂದ 10 ಏರಿಯಾಗಳು ಸೀಲ್ ಡೌನ್ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹೇಳಿದ್ದಾರೆ.