ಬೆಂಗಳೂರು: ಕೊರೋನಾ ಪ್ರಕರಣ ದಿನೇ ದಿನೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದನ್ನು ಮನಗಂಡು ರಾಜ್ಯ ಸರ್ಕಾರ ಬುಧವಾರದಿಂದ ಒಂದು ವಾರದ ಕಾಲ ಬೆಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ ಲಾಕ್ ಡೌನ್ ಮಾಡಲು ನಿರ್ಧರಿಸಿದೆ.