ಬೆಂಗಳೂರು: ನಿನ್ನೆ ಪ್ರಧಾನಿ ಮೋದಿ ಜತೆ ವಿಡಿಯೋ ಸಂವಾದ ನಡೆಸಿದ ಬಳಿಕ ರಾಜ್ಯ ಸರ್ಕಾರ ಲಾಕ್ ಡೌನ್ ಇನ್ನಷ್ಟು ಸಡಿಲಗೊಳಿಸಲು ತೀರ್ಮಾನಿಸಿದ್ದು, ಮೇ 17 ರ ಬಳಿಕ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ.