ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ; ಇಂದು ಅಧಿಕಾರಿಗಳ ಸಭೆ ಕರೆದ ಸಿಎಂ

ಬೆಂಗಳೂರು| pavithra| Last Updated: ಸೋಮವಾರ, 15 ಜೂನ್ 2020 (13:07 IST)
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಸಭೆ ಕರೆದಿದ್ದಾರೆ.


ಇಂದು ಮಧ್ಯಾಹ್ನ 12ಕ್ಕೆ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಕೊರೊನಾ ಬಗ್ಗೆ ಅಧಿಕಾರಿಗಳ ಜತೆ ಸಿಎಂಚರ್ಚಿಸಲಿದ್ದಾರೆ ಎನ್ನಲಾಗಿದೆ. 


ಇದರಲ್ಲಿ ಇನ್ನಷ್ಟು ಓದಿ :