ಕೊರೋನಾ ವ್ಯಾಕ್ಸಿನ್ ಬಗ್ಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಆರೋಗ್ಯ ಸಚಿವ

Coronacorona virus" width="400" />
ನವದೆಹಲಿ| Krishnaveni K| Last Modified ಶುಕ್ರವಾರ, 21 ಆಗಸ್ಟ್ 2020 (11:28 IST)
ನವದೆಹಲಿ: ಕೊರೋನಾಗೆ ವ್ಯಾಕ್ಸಿನ್ ಯಾವಾಗ ಬರುತ್ತದಪ್ಪಾ ಎಂದು ಕಾಯುತ್ತಿರುವ ಜನತೆಗೆ ಸಚಿವ ಹರ್ಷವರ್ಧನ್ ಸಿಹಿ ಸುದ್ದಿ ನೀಡಿದ್ದಾರೆ.

 
ಈ ವರ್ಷದ ಅಂತ್ಯಕ್ಕೆ ಭಾರತ ತಯಾರಿಸುತ್ತಿರುವ ‘ಕೊವ್ಯಾಕ್ಸಿನ್’ ಔಷಧ ತಯಾರಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
 
SARS-CoV-2 ಈ ಡಿಸೆಂಬರ್ ವೇಳೆಗೆ ಬಳಕೆಗೆ ಲಭ್ಯವಾಗುವುದು ಎಂದು ಸಚಿವರು ಹೇಳಿದ್ದಾರೆ. ಈಗಾಗಲೇ ವ್ಯಾಕ್ಸಿನ್ ಟ್ರಯಲ್ ಹಂತದಲ್ಲಿದೆ.
ಇದರಲ್ಲಿ ಇನ್ನಷ್ಟು ಓದಿ :