ಬೆಂಗಳೂರು : ಪೌರ ಕಾರ್ಮಿಕರಿಗೆ ಕೊರೊನಾ ಶಾಕ್. ಬೆಂಗಳೂರಿನಲ್ಲಿ 19 ಪೌರ ಕಾರ್ಮಿಕರಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.