ಧಾರವಾಡ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆ ಜಿಲ್ಲೆಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಜನರಲ್ಲಿ ಮುಂಜಾಗೃತೆ ಕ್ರಮ ವಹಿಸುತ್ತಿದ್ದಾರೆ. ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟ ಜನತಾ ಕರ್ಫ್ಯೂಗೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.ಜಿಲ್ಲಾ ಕೇಂದ್ರ ಕಾರವಾರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಸಾರಿಗೆ ವ್ಯವಸ್ಥೆ ಬೆಳಗ್ಗೆಯಿಂದಲೇ ಸಂಪೂರ್ಣವಾಗಿ ಬಂದ್ ಆಗಿ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ರಿಕ್ಷಾ,