ನವದೆಹಲಿ : ಭಾರತದಲ್ಲಿ ಕೊವಿಡ್ ಉಚಿತ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲು ತುರ್ತು ಅನುಮತಿಯನ್ನು ಕೂಡ ನೀಡಲಾಗಿದೆ. ಹಲವು ದೇಶಗಳು ʼಬೂಸ್ಟರ್ ಶಾಟ್ʼ ಕೂಡ ನೀಡಲು ಆರಂಭಿಸಿವೆ. ಇತ್ತೀಚಿನ ಐಸಿಎಂಆರ್ (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ಅಧ್ಯಯನದ ಪ್ರಕಾರ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎಂಬ ಎರಡು ಲಸಿಕೆಯ ಡೋಸ್ಗಳನ್ನು ಒಟ್ಟಿಗೆ ಬೆರೆಸುವುದು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ. ಈ ಸಂಶೋಧನೆಗಾಗಿ ನಾನಾ ರೀತಿಯ ಜನರನ್ನು