ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 8,255 ಇಳಿಕೆ ಕಂಡಿದ್ದು, ಪಾಸಿಟಿವ್ ಕೇಸ್ 588 ಮತ್ತು 19 ಮರಣ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.84%ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಕೂಡ ಪಾಸಿಟಿವ್ ಕೇಸ್ಗಳ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಇಂದು ಒಟ್ಟು 353 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ