ಹೊಸಪೇಟೆ : ಹೊಸಪೇಟೆಯಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ಜನರಿಗೆ ಸಹಾಯ ಮಾಡುವ ವಿಚಾರದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.ಹೊಸಪೇಟೆಯಲ್ಲಿ ಸಾರ್ವಜನಿಕರಿಗೆ 7 ಕೋಟಿ ವೆಚ್ಚದಲ್ಲಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಆ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪುಗುಂಪಾಗಿ ಸೇರಿಕೊಂಡಿದ್ದಾರೆ. ಆ ಮೂಲಕ ಸಚಿವರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈಗಾಗಲೇ ಹೊಸಪೇಟೆಯಲ್ಲಿ 11 ಕೊರೊನಾ ಕೇಸ್ ದಾಖಲಾಗಿದ್ದು, ಇದೀಗ ಜನರು