ಬೆಂಗಳೂರು : ಕೊರೊನಾ ವೈರಸ್ ಹರಡುತ್ತಿರುವ ಈ ವೇಳೆ ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆ ಬೇಡ ಸಚಿವ ಎಸ್ ಟಿ ಸೋಮಶೇಖರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ನಮಾಜ್ ಮಾಡುವಂತಿಲ್ಲ. ಮನೆಯಲ್ಲಿಯೇ ನಮಾಜ್ ಮಾಡಬೇಕು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ. ಅಲ್ಲದೇ ಹಣ್ಣು ತರಕಾರಿ ಬೆಳೆಗಾರರಿಗೆ ಭಯಬೇಡ. ಹಣ್ಣು ತರಕಾರಿ ವಾಹನ ತಡೆಯಬೇಡಿ. ಹಣ್ಣು ತರಕಾರಿ ಬೆಳೆಗಳಿಗೆ ನಷ್ಟ