ಚಿಕ್ಕಮಗಳೂರು : ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಆಗುವಂತೆ ಡಿಸಿ ಸೂಚಿಸಿದ್ದಾರೆ.