ಬೆಂಗಳೂರು: ಲಾಕ್ ಡೌನ್ ವೇಳೆಯೂ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪುತ್ರ ನಿಖಿಲ್ ಮದುವೆ ಸಮಾರಂಭವನ್ನು ಆಯೋಜಿಸಿದ್ದು ಈಗ ಟೀಕೆಗೆ ಗುರಿಯಾಗಿದೆ.ಈ ಮದುವೆಗೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡುವುದಾಗಿ ಹೇಳಿ ಕುಮಾರಸ್ವಾಮಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿದ್ದರು. ಆದರೆ ಮದುವೆಗೆ 100-150 ಕಾರುಗಳು ಬಂದಿದ್ದವು. ಸಾಕಷ್ಟು ಜನರು ಸೇರಿದ್ದರು. ಇವರು ಯಾರೂ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಲಿಲ್ಲ. ಅಲ್ಲದೆ, ಮಾಸ್ಕ್, ಗ್ಲೌಸ್ ಯಾವುದನ್ನೂ ಧರಿಸಿರಲಿಲ್ಲ.ಹೀಗಾಗಿ ನೆಟ್ಟಿಗರು