ನವದೆಹಲಿ : ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಜೊತೆ ದೇಶದಲ್ಲಿ ಪರೀಕ್ಷೆಗಳು ಹೆಚ್ಚಾಗಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು, ಲಾಕ್ ಡೌನ್ ಎಂಬುದು ಸಮಸ್ಯೆಯನ್ನು ತಾತ್ಕಾಲಿಕವಾಗಿ ಮಾತ್ರ ಮುಂದೂಡಿಕೆ ಮಾಡಿದೆ. ಲಾಕ್ ಡೌನ್ ಮುಗಿಯುವ ವೇಳೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಹಾಗೇ ಕೊರೊನಾ ತಡೆಯಲು ಲಾಕ್ ಡೌನ್