ನವದೆಹಲಿ: ಎಂತಹದ್ದೇ ಉತ್ಪನ್ನವಿರಲಿ, ಜಗತ್ತಿನ ಅತೀ ದೊಡ್ಡ ಮಾರುಕಟ್ಟೆ ಎಂದರೆ ಅದರಲ್ಲಿ ಭಾರತದ ಹೆಸರು ಮುಂಚೂಣಿಯಲ್ಲಿರುತ್ತದೆ. ಇದೇ ಕಾರಣಕ್ಕೆ ವಿದೇಶೀ ಕಂಪನಿಗಳು ನಮ್ಮ ದೇಶದಲ್ಲಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಹುಡುಕುತ್ತಲೇ ಇರುತ್ತಾರೆ. ಇದೀಗ ರಷ್ಯಾ ತಾನು ನಿರ್ಮಿಸಿರುವ ಕೊವಿಡ್ 19 ವ್ಯಾಕ್ಸಿನ್ ತಯಾರಿಕೆಗೂ ಭಾರತದಲ್ಲಿ ಮಾರುಕಟ್ಟೆ ಹುಡುಕುತ್ತಿದೆ. ರಷ್ಯಾ ತಯಾರಿಸಿರುವ ಸ್ಪುಟ್ನಿಕ್ ವಿ ವ್ಯಾಕ್ಸಿನ್ ಬಗ್ಗೆ ಹಲವು ಅನುಮಾಗಳಿವೆ. ಆದರೆ ಅದು ಯಾವುದಕ್ಕೂ ತಲೆಕೆಡಿಸಿಕೊಳ್ಳದ ಆ ರಾಷ್ಟ್ರ ತಾನು ಉತ್ಪಾದಿಸಿರುವ