ಮಂಡ್ಯ : ಮಹಾಮಾರಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಮಂಡ್ಯ ನಗರದಲ್ಲಿ ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ ಎನ್ನಲಾಗಿದೆ.