ಬೆಳಗಾವಿ : ಬೆಳಗಾವಿಯಲ್ಲಿ ಈವರೆಗೆ 14 ಮಂದಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸೋಂಕಿತರ ಪಟ್ಟಿಯಲ್ಲಿ ಬೆಳಗಾವಿಗೆ 3ನೇ ಸ್ಥಾನ ಸಿಕ್ಕಿದೆ.