Corona in Market:: ಸದ್ಯಕ್ಕಂತೂ ಕೆ ಆರ್ ಮಾರುಕಟ್ಟೆ ಮಾತ್ರವಲ್ಲದೆ ಬಹುತೇಕ ಎಲ್ಲಾ ಮಾರ್ಕೆಟ್ಗಳ ಪರಿಸ್ಥಿತಿಯೂ ಬಹುತೇಕ ಹೀಗೇ ಇದೆ. ಕೊರೊನಾ ಮೂರನೇ ಅಲೆಗೆ ಜನ ಮುಕ್ತ ಆಹ್ವಾನ ನೀಡುತ್ತಿದ್ದಾರೆ. ಮಾರ್ಕೆಟ್ ಚಿತ್ರಣ ನೋಡಿದ್ರೆ ಯಾಕೋ ಮೂರನೇ ಅಲೆ ಇಲ್ಲಿಂದಲೇ ಆರಂಭವಾಗುತ್ತದೆ ಎನಿಸುವಂತಿದೆ. Covid Lockdown: ಕೊರೊನಾ ವೈರಸ್ ಹಾವಳಿ ಇನ್ನೂ ಮುಗಿದಿಲ್ಲ. ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾಕಷ್ಟು ಸಾವುನೋವುಗಳಾಗಿದೆ. ಅನೇಕರು ತಮ್ಮ ಪ್ರೀತಿಪಾತ್ರರನ್ನ, ಕುಟುಂಬಸ್ಥರನ್ನು ಕಳೆದುಕೊಂಡಿದ್ದಾರೆ. ಇಷ್ಟೆಲ್ಲಾ