Normal 0 false false false EN-US X-NONE X-NONE ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಡೆಗೆ ಪ್ಲಾಸ್ಮಾ ಥೆರಪಿ ಪ್ರಯೋಗಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮೈಸೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಪ್ಲಾಸ್ಮಾ ಥೆರಪಿಗೆ ಚಾಲನೆ ನೀಡಿದ್ದಾರೆ. ಇಂದು ಕೊರೊನಾ ಸೋಂಕಿತರ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗ ಮಾಡಲಾಗುವುದು. ಇದೇ ರಾಜ್ಯದಲ್ಲಿ ಮೊದಲಬಾರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ