ಬೆಂಗಳೂರು : ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿದಿನ ಸಾವಿನ ಸಂಖ್ಯೆ ಹೆಚ್ಚಾಗುತ್ತದೆ.