ನವದೆಹಲಿ: ಬಿಸಿಸಿಐಗೆ ಹೊಸ ಆಡಳಿತಾಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಿಸಿದೆ. ಹೀಗಾಗಿ ಇನ್ನು ಮುಂದೆ ಕ್ರಿಕೆಟ್ ಗೆ ಸಂಬಂಧಪಟ್ಟ ಯಾವುದೇ ಸಂಶಯಗಳಿದ್ದರೂ, ಅವರನ್ನೇ ಕೇಳಿ ಎಂದು ಪದಚ್ಯುತ ಕಾರ್ಯದರ್ಶಿ ಅಜಯ್ ಶಿರ್ಕೆ ಹೇಳಿದ್ದಾರೆ. ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ವಿನೋದ್ ರಾಯ್ ನೇತೃತ್ವದ ನಾಲ್ವರು ಆಡಳಿತಾಧಿಕಾರಿಗಳನ್ನು ನೇಮಿಸಿತ್ತು. ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸ್ವಾಗತಿಸಿರುವ ಶಿರ್ಕೆ ನ್ಯಾಯಾಲಯ ಅತೀ ಮುಖ್ಯ ಬದಲಾವಣೆ ಎಂದು ಬಣ್ಣಿಸಿದ್ದಾರೆ.ಈಗ ಸುಪ್ರೀಂ ಕೋರ್ಟ್ ಪ್ರಾಮುಖ್ಯವಾದ ಬದಲಾವಣೆ ಮಾಡಿದೆ. ಈ