ಮುಂಬೈ: 1983 ರಲ್ಲಿ ದೈತ್ಯ ವಿಂಡೀಸ್ ತಂಡವನ್ನು ಸೋಲಿಸಿ ಏಕದಿನ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಇದೇ ದಿನ.