ಮುಂಬೈ: 2011 ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂದು ಶ್ರೀಲಂಕಾದ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಭಾರತ-ಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಭಾರತ ಗೆದ್ದುಕೊಂಡು ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದ ಸಾಧನೆ ಮಾಡಿತ್ತು.2011 ರ ವಿಶ್ವಕಪ್ ವೇಳೆ ನಾನು ಕ್ರೀಡಾ ಸಚಿವನಾಗಿದ್ದೆ. ಆ ಪಂದ್ಯ ಫಿಕ್ಸ್ ಆಗಿತ್ತು. ಭಾರತ ಪಂದ್ಯ ಗೆದ್ದಿತ್ತು. ಕೆಲವು