ಮುಂಬೈ: ಶ್ರೀಲಂಕಾ ಪ್ರವಾಸಕ್ಕೆ ತೆರಳಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲೇವಡಿ ಮಾಡಿದ ಲಂಕಾ ಮಾಜಿ ನಾಯಕ ಅರ್ಜುನ ರಣತುಂಗಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಈ ರೀತಿ ತಿರುಗೇಟು ಕೊಟ್ಟಿದ್ದಾರೆ. ‘ಈ ತಂಡದಲ್ಲಿ ಕೊಹ್ಲಿ, ರೋಹಿತ್, ಬುಮ್ರಾರಂತಹ ಪ್ರಮುಖ ಆಟಗಾರರಿಲ್ಲದಿರಬಹುದು. ಹಾಗಂತ ಇದು ಬಿ ತಂಡವೇ? ಶ್ರೀಲಂಕಾ ಮೊದಲು ತನ್ನ ತಂಡವನ್ನು ನೋಡಿಕೊಳ್ಳಬೇಕು. ಅಫ್ಘಾನಿಸ್ತಾನಕ್ಕೂ ಟಿ20 ವಿಶ್ವಕಪ್ ಅರ್ಹತಾ ಪಂದ್ಯವಾಡುವ ಗತಿ