ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಪ್ಲೇಯರ್ ಎಬಿಡಿ ವಿಲಿಯರ್ಸ್ ತಂಡದೊಳಗಿನ ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸಿ ಎದುರಾಳಿಗಳಿಗೆ ಸಂದೇಶ ರವಾನಿಸಿದ್ದಾರೆ.