ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಆರ್ ಸಿಬಿ ಮೆಚ್ಚಿನ ಆಟಗಾರ!

ಬೆಂಗಳೂರು, ಬುಧವಾರ, 23 ಮೇ 2018 (19:04 IST)

ಬೆಂಗಳೂರು: ಬೆಂಗಳೂರು ರಾಯಲ್ ಚಾಲೆಂಜರ್ಸ್ ಪರ ಐಪಿಎಲ್ ಆಡುವ ದ.ಆಫ್ರಿಕಾ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
 
ಆರ್ ಸಿಬಿಯಂತೇ ತಮ್ಮ ರಾಷ್ಟ್ರೀಯ ತಂಡದ ಪರವೂ ಬೆನ್ನುಲುಬಾಗಿ ನಿಂತು ಆಡುವ ಎಬಿಡಿ ವಿದಾಯ ಹೇಳಿರುವುದು ಅವರ ಅಭಿಮಾನಿಗಳಿಗೆ ದುಃಖ ತಂದಿದೆ.
 
ಭಾರತದಲ್ಲೂ ತಮ್ಮದೇ ಅಭಿಮಾನಿಗಳನ್ನು ಹೊಂದಿರುವ ಎಬಿಡಿ ಇದುವರೆಗೆ 114 ಟೆಸ್ಟ್, 228 ಏಕದಿನ ಮತ್ತು 78 ಟಿ20 ಪಂದ್ಯಗಳನ್ನಾಡಿದ್ದಾರೆ. ನಾನು ಇಂದು ದೊಡ್ಡ ನಿರ್ಧಾರಕ್ಕೆ ಬಂದಿರುವೆ. ನಾನು ತುಂಬಾ ದಣಿದಿದ್ದೇನೆ. ಇನ್ನು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡದೇ ಇರಲು ನಿರ್ಧರಿಸಿದ್ದೇನೆ ಎಂದು 34 ವರ್ಷದ ಎಬಿಡಿ ವಿಲಿಯರ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ತಮ್ಮದೇ ಮಗುವಿನ ವಿರಾಟ್ ಕೊಹ್ಲಿ ಹೇಳಿದ ಮಾತು ಏನು ಗೊತ್ತಾ?!

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾರನ್ನು ವಿವಾಹವಾಗಿರುವ ವಿರಾಟ್ ಕೊಹ್ಲಿ ತಮ್ಮಿಬ್ಬರಿಗೆ ಹುಟ್ಟಲಿರುವ ...

news

ಧೋನಿ ಕನಸು ನನಸಾಗಲು ಇನ್ನೊಂದೇ ಮೆಟ್ಟಿಲು ಬಾಕಿ

ಮುಂಬೈ: ನಿನ್ನೆ ನಡೆದ ಐಪಿಎಲ್ ಪ್ಲೇ ಆಫ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 2 ...

news

ವಿರಾಟ್ ಕೊಹ್ಲಿಗೆ ಇಂತಹದ್ದೊಂದು ಐಡಿಯಾ ಕೊಟ್ಟಿದ್ದೇ ರಾಹುಲ್ ದ್ರಾವಿಡ್ ಅಂತೆ!

ಮುಂಬೈ: ಬೆಂಗಳೂರಿನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ...

news

ಅಪಘಾತ ಮಾಡಿದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಪೊಲೀಸ್ ಅಧಿಕಾರಿಯಿಂದ ಹಲ್ಲೆ

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರೀವಾ ಜಡೇಜಾ ಪತ್ನಿ ಕಾರು ಚಲಾಯಿಸುವಾಗ ಸಣ್ಣ ...