ಬೆಂಗಳೂರು: ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ದ.ಆಫ್ರಿಕಾ ಮೂಲದ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೂ ಶಾಕ್ ಕೊಟ್ಟಿದ್ದಾರೆ.ಐಪಿಎಲ್ ನಲ್ಲಿ ಆರ್ ಸಿಬಿ ಪರ ಆಡುವ ಎಬಿಡಿ ತಂಡದ ಆಧಾರ ಸ್ತಂಬ. ಕೊಹ್ಲಿ ಬಿಟ್ಟರೆ ಆರ್ ಸಿಬಿಯ ನಂಬಿಕಸ್ತ ಬ್ಯಾಟ್ಸ್ ಮನ್ ಎಂದರೆ ಎಬಿಡಿ. ಇದೇ ಕಾರಣಕ್ಕೆ ಭಾರತದಲ್ಲೂ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.ಆದರೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಐಪಿಎಲ್