ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವರ್ತನೆ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಬಾಲಿವುಡ್ ಖ್ಯಾತ ನಟ ನಾಸಿರುದ್ದೀನ್ ಶಾ ಕೊಹ್ಲಿಯನ್ನು ದುರಹಂಕಾರಿ ಎಂದು ಕರೆದಿದ್ದಾರೆ.ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಎದುರಾಳಿ ನಾಯಕನ ಜತೆಗೆ ಮೈದಾನದಲ್ಲಿ ಕಿತ್ತಾಡಿದ ಬೆನ್ನಲ್ಲೇ ಹಿರಿಯ ನಟ ನಾಸಿರುದ್ದೀನ್ ಶಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಕೊಹ್ಲಿ ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಇರಬಹುದು. ಆದರೆ ಅವರು