ಲಂಡನ್: ವಿಶ್ವಕಪ್ ಕೂಟದಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ದುರ್ಬಲ ಅಫ್ಘಾನಿಸ್ತಾನ ಕ್ರಿಕೆಟಿಗರು ತಾವು ವಾಸ್ತವ್ಯವಿದ್ದ ಹೋಟೆಲ್ ನಲ್ಲಿ ಅಭಿಮಾನಿಯೊಬ್ಬನಿಗೆ ಥಳಿಸಿದ ಘಟನೆ ವರದಿಯಾಗಿದೆ. ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದ ಹಿಂದಿನ ದಿನ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಭಿಮಾನಿಯೊಬ್ಬ ಫೋಟೋ ತೆಗೆಯಲು ಯತ್ನಿಸಿದಾಗ ಕ್ರಿಕೆಟಿಗರು ಆತನ ಜತೆ ಮಾತಿನ ಚಕಮಕಿ ನಡೆಸಿದ್ದಾರೆ. ಇದು ಹೊಡೆದಾಟದಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಆದರೆ ಇದನ್ನು ಅಫ್ಘಾನಿಸ್ತಾನ ತಂಡದ ನಾಯಕ ಗುಲ್ಬದಿನ್ ನಿರಾಕರಿಸಿದ್ದಾರೆ.ಆದರೆ ಪೊಲೀಸರ