ನವದೆಹಲಿ: ಏಕದಿನ ವಿಶ್ವಕಪ್ ಕ್ರಿಕೆಟ್ ನ ಇಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಅತಿಥೇಯ ಭಾರತದ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ.ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನದ ಪರ ಹಶ್ಮತ್ತುಲ್ಲಾ ಶಾಹಿದಿ 80 ರನ್ ಸಿಡಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಅವರಿಗೆ ತಕ್ಕ ಸಾಥ್ ನೀಡಿದ ಅಜ್ಮತ್ತುಲ್ಲಾ ಒಮರ್ ಜೈ 62 ರನ್