ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವೆ ಇತ್ತೀಚೆಗೆ ಪದೇ ಪದೇ ಸರಣಿಗಳು ನಡೆಯುತ್ತಿವೆ ಎಂಬ ಟೀಕೆಗಳ ಬೆನ್ನಲ್ಲೇ ಲಂಕಾ ಕ್ರಿಕೆಟ್ ಮಂಡಳಿ 2018 ರ ಮಾರ್ಚ್ ನಲ್ಲಿ ಉಭಯ ದೇಶಗಳ ನಡುವಿನ ಸರಣಿ ವೇಳಾಪಟ್ಟಿ ಪ್ರಕಟಿಸಿದೆ.