ಮುಂಬೈ: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯ ನಡೆಯುತ್ತದೆಂದರೆ ಅದೊಂದು ಯುದ್ಧದ ಹಾಗೆ. ವಿಶ್ವವೇ ಎದುರು ನೋಡುತ್ತಿರುತ್ತದೆ. ಇದೀಗ ಮತ್ತೊಮ್ಮೆ ಅಂತಹದ್ದೇ ಕದನಕ್ಕೆ ವೇದಿಕೆ ಸಿದ್ಧವಾಗಿದೆ.2018 ಏಷ್ಯಾ ಕಪ್ ವೇಳಾಪಟ್ಟಿ ಸಿದ್ಧವಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಎದುರಾಗಲಿವೆ. ದುಬೈನಲ್ಲಿ ಈ ಪಂದ್ಯಾವಳಿ ನಡೆಯಲಿದ್ದು ಸೆಪ್ಟೆಂಬರ್ 18 ರಂದು ಟೀಂ ಇಂಡಿಯಾ ದುಬೈನಲ್ಲಿ ಕ್ವಾಲಿಫೈಯರ್ ಹಂತದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.ಗ್ರೂಪ್ ಎ ಮತ್ತು ಬಿ ಎಂದು ತಂಡಗಳನ್ನು ವಿಂಗಡಿಸಲಾಗಿದ್ದು, ಭಾರತ