ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇತಿಹಾಸವೊಂದು ದಾಖಲಾಗಿದೆ. ಕಿವೀಸ್ ಬೌಲರ್ ಅಜಾಜ್ ಪಟೇಲ್ ಭಾರತದ ಎಲ್ಲಾ 10 ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮೊದಲು ಜಿಮ್ ಲೇಕರ್ ಮತ್ತು ಭಾರತದ ಅನಿಲ್ ಕುಂಬ್ಳೆ ಒಂದೇ ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಪಡೆದು ದಾಖಲೆ ಮಾಡಿದ್ದರು. ಇದೀಗ ಅಜಾಜ್ ಪಟೇಲ್ ಈ ದಾಖಲೆ ಮಾಡಿದ