ಮುಂಬೈ: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ ಫಾರ್ಮ್ ಸಮಸ್ಯೆಗೊಳಗಾಗಿದ್ದಾರೆ. ಹೀಗಾಗಿ ಅವರೀಗ ರಣಜಿ ಟ್ರೋಫಿ ಕ್ರಿಕೆಟ್ ನ ಮೊರೆ ಹೋಗಿದ್ದಾರೆ.ಇಬ್ಬರೂ ಕ್ರಿಕೆಟಿಗರು ಕಳೆದ ಸಾಕಷ್ಟು ಸಮಯದಿಂದ ರನ್ ಗಳಿಸಿಲ್ಲ. ಹೀಗಾಗಿ ಸಾಕಷ್ಟು ಟೀಕೆಗೊಳಗಾಗಿದ್ದಾರೆ. ಅವರೀಗ ತಂಡದಿಂದ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.ಇಂತಹ ಸಮಯದಲ್ಲಿ ರಣಜಿ ಇಬ್ಬರೂ ಕ್ರಿಕೆಟಿಗರಿಗೆ ಉತ್ತಮ ಅವಕಾಶವಾಗಿದ್ದು, ರೆಹಾನೆ ಮುಂಬೈ ಪರ ಪೃಥ್ವಿ ಶಾ ನೇತೃತ್ವದ ತಂಡದ ಪರ ರಣಜಿ ಆಡಲು