ಬೆಂಗಳೂರು: ಜೂನ್ 14 ರಿಂದ ಅಫ್ಘಾನಿಸ್ತಾನ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ಅಜಿಂಕ್ಯಾ ರೆಹಾನೆ ಎದುರಾಳಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.