ಮುಂಬೈ: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅದ್ಭುತ ಬ್ಯಾಟಿಂಗ್ ನಡೆಸುತ್ತಿರುವ ಹಿರಿಯ ಬ್ಯಾಟಿಗ ಅಜಿಂಕ್ಯಾ ರೆಹಾನೆ ಮತ್ತೆ ಟೀಂ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ.