ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭವಿಷ್ಯದ ಬಗ್ಗೆ ಚರ್ಚಿಸಲು ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಜೊತೆ ಸಭೆ ನಡೆಯಲಿದೆ.ರೋಹಿತ್ ಶರ್ಮಾ ಮುಂದಿನ ದಿನಗಳಲ್ಲಿ ಏಕದಿನ ಮಾದರಿಯಿಂದಲೂ ದೂರ ಸರಿಯಲಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ಕೋಚ್ ರಾಹುಲ್ ದ್ರಾವಿಡ್ ಕೂಡಾ ಕೋಚ್ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ತೋರಿಸಿಲ್ಲ ಎನ್ನಲಾಗಿದೆ. ಹಾಗಿದ್ದರೂ ಇಬ್ಬರೂ ಇದುವರೆಗೆ ತಮ್ಮ ನಿರ್ಧಾರಗಳನ್ನು ಅಧಿಕೃತವಾಗಿ